ನಿಮ್ಮ ಕುಟುಂಬದವರು ಹಾಗೂ ನೆರೆ ಹೊರೆಯವರು ಬೇರೆ ರಾಜ್ಯಗಳಲ್ಲಿ ಇದ್ದರೆ ಈ ಸುದ್ದಿಯನ್ನು ಮಿಸ್ ಮಾಡದೇ ಓದಿ. ಲಾಕ್ ಡೌನ್ ನಂತರ ಅಂತರ್ ರಾಜ್ಯಗಳಿಂದ ಬಳ್ಳಾರಿ ಜಿಲ್ಲೆಗೆ ಬರುವ ವಲಸೆ ಕಾರ್ಮಿಕರು, ಯಾತ್ರಿಕರು, ವಿದ್ಯಾರ್ಥಿಗಳು ಹಾಗೂ ಇತರೇ ಸಾರ್ವಜನಿಕರಿಗೆ ಜಿಲ್ಲೆಯ ಮೂಲಕ ಪ್ರವೇಶಿಸುವುದಕ್ಕೆ ಬಳ್ಳಾರಿ ತಾಲೂಕಿನ ಜೋಳದರಾಶಿ ಬಳಿ ವಿಶೇಷ ಚೆಕ್ಪೋಸ್ಟ್ನ್ನು ಜಿಲ್ಲಾಡಳಿತ ಆರಂಭಿಸಿದೆ.ಇಲ್ಲಿನ ವಲಸಿಗರಿಗೆ ತಪಾಸಣೆ ನಡೆಸಿ ಅವರ ಸಂಬಂಧಿಸಿದ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗುತ್ತಿದೆ ಮತ್ತು ಬಳ್ಳಾರಿ ಜಿಲ್ಲೆಯವರಾಗಿದ್ದರೇ ಅವರನ್ನು