ಜನವರಿ 15 ರಂದು ಸೇನಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ನವದೆಹಯಿಂದ ಹೊರಗೆ ಅಂದರೆ ಬೆಂಗಳೂರಿನಲ್ಲಿ ಸೇನಾ ದಿನದ ಪರೇಡ್ನ್ನು ಆಯೋಜಿಸಲಾಗುತ್ತಿದೆ. ಸೇನಾ ದಿನದ ಪರೇಡ್ನ್ನು MEG ಕೇಂದ್ರದಲ್ಲಿ ನಡೆಸಲಾಗುತ್ತಿದ್ದು, ಇದರ ಸಿದ್ಧತೆಗಳು ಭರದಿಂದ ಸಾಗಿವೆ. ದೇಶದ ಎಲ್ಲ ಪ್ರಮುಖ ಸ್ಥಳಗಳಲ್ಲಿ ಮಹತ್ವದ ರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಯೋಜಿಸಲು ಕೇಂದ್ರ ಸರ್ಕಾರ ಸೂಚಿಸಿತ್ತು. ಹೀಗಾಗಿ, ಈ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುತ್ತಿದೆ. ಸೇನಾ ದಿನದಂದು ಸುಮಾರು 500 ಯೋಧರಿಂದ