ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯಿಂದ 2019ರ ನವೆಂಬರ್ 5 ರಿಂದ 16ರವರೆಗೆ ಕೊಪ್ಪಳದ ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಕ್ರೀಡಾಂಗಣದಲ್ಲಿ ಬೃಹತ್ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ.ಈ ರ್ಯಾಲಿಯಲ್ಲಿ ಭಾಗವಹಿಸಲು ಅರ್ಹ ಪುರುಷ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ನೋಂದಣಿಗೆ ಆಹ್ವಾನಿಸಲಾಗಿದೆ. ಸೋಲ್ಜರ್ ಜನರಲ್ ಡ್ಯೂಟಿ (ಆಲ್ ಅಮ್ರ್ಸ್), ಸೋಲ್ಜರ್ ಟೆಕ್ನಿಕಲ್, ಸೋಲ್ಜರ್ ಟೆಕ್ನಿಕಲ್ (ಎವಿಯೇಶನ್/ ಅಮ್ಯುನೀಶನ್ ಎಕ್ಸಾಮಿನರ್) (Aviation/ Ammunition Examiner), ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಅಸಿಸ್ಟಂಟ್ (ಎಎಂಸಿ)/