ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯಿಂದ ಡಿಸೆಂಬರ್ 11 ರಿಂದ 20ರವರೆಗೆ ರಾಯಚೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕ್ರೀಡಾಕೂಟದ ಮೈದಾನದಲ್ಲಿ ಬೃಹತ್ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ.ರ್ಯಾಲಿಯಲ್ಲಿ ಭಾಗವಹಿಸಲು ಅರ್ಹ ಪುರುಷ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಸೋಲ್ಜರ್ ಜನರಲ್ ಡ್ಯೂಟಿ, ಸೋಲ್ಜರ್ ಟೆಕ್ನಿಕಲ್, ಸೋಲ್ಜರ್ ಟೆಕ್ನಿಕಲ್ (ಎವಿಯೇಶನ್ ಆಂಡ್ ಅಮ್ಯುನೀಶನ್ ಎಕ್ಸಾಮಿನರ್), ಸೋಲ್ಜರ್ ಕ್ಲರ್ಕ್/ಎಸ್.ಕೆ.ಟಿ., ಸೋಲ್ಜರ್ ಟ್ರೇಡ್ಸ್ಮೆನ್,