ಅರ್ಧಕುಂಭ ಮೇಳದಲ್ಲಿ ಸೇನಾ ಯೋಧರು ಭದ್ರತೆ ಒದಗಿಸುತ್ತಾರೆ. ಆದರೆ ಈ ಬಾರಿ ಇನ್ನೂ ಹೆಚ್ಚಿನ ಭದ್ರತೆಯನ್ನು ಸೇನೆ ನೀಡಲಿದೆ.ಜನೇವರಿಯಲ್ಲಿ ನಡೆಯಲಿರುವ ಅರ್ಧ ಕುಂಭ ಮೇಳದಲ್ಲಿ ಸೇನಾ ಯೋಧರು ಭದ್ರತೆಯನ್ನು ಒದಗಿಸುತ್ತಿದ್ದಾರೆ. ಆದರೆ ಈ ಬಾರಿ ಉಗ್ರರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಅರ್ಧ ಕುಂಭ ಮೇಳಕ್ಕೆ ವ್ಯಾಪಕ ಸೇನಾ ಭದ್ರತೆ ಒದಗಿಸಲಾಗಿದೆ.ವಿಶ್ವದಲ್ಲಿಯೇ ಅತೀ ದೊಡ್ಡ ಕುಂಭ ಮೇಳ ದೇಶದಲ್ಲಿ ನಡೆಯಲಿದೆ. ಲಕ್ಷಾಂತರ ಭಕ್ತರು ಪಾಲ್ಗೊಳ್ಳಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಸೇನಾ