ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳು ಅರೆಸ್ಟ್

ಬೆಂಗಳೂರು, ಶುಕ್ರವಾರ, 25 ಜನವರಿ 2019 (11:55 IST)

ಬೆಂಗಳೂರು : ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಅಬಿನ್ ಪೀಟರ್ ಮತ್ತು ಜೋಬಿ ಕೆ.ಪಿ ಬಿನ್ ಬೇಬಿ ಜೇಕಬ್ ಬಂಧಿತ ಆರೋಪಿಗಳಾಗಿದ್ದು, ಇವರು ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತೇಜು ಸ್ಪಾ ಎಂಬ ಹೆಸರಿನ ಪಾರ್ಲರ್ ನಡೆಸುತ್ತಿದ್ದರು. ಆದರೆ ಅದರ ಜೊತೆಗೆ ವೇಶ್ಯಾವಾಟಿಕೆ ದಂಧೆ ಕೂಡ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ‌ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಇನ್ನೂಪಾರ್ಲರ್​ನಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಮೂವರು ‌ಮಹಿಳೆಯರನ್ನ ರಕ್ಷಣೆ ಮಾಡಲಾಗಿದೆ. ಈ ಪ್ರಕರಣ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪೋಲಿಯೊ ಲಸಿಕೆಯಲ್ಲಿ ಪೋಲಿಯೊ ವೈರಸ್ ಪತ್ತೆಯಾದ ಹಿನ್ನಲೆ; ಪೋಲಿಯೊ ಲಸಿಕೆ ಅಭಿಯಾನ ಮುಂದೂಡಿಕೆ

ನವದೆಹಲಿ : ಪೋಲಿಯೊ ಲಸಿಕೆಗಳಲ್ಲಿಯೇ ಪೋಲಿಯೊ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪಲ್ಸ್ ಪೋಲಿಯೊ ಲಸಿಕೆ ...

news

ಕಾಂಗ್ರೆಸ್ ಗೆ ಗಾಂಧಿ ಕುಟುಂಬದ ಹೊರತು ಪರ್ಯಾಯವೇ ಇಲ್ಲ- ಕಾಂಗ್ರೆಸ್ ನ ಹಿರಿಯ ನಾಯಕ ಶಶಿ ತರೂರ್

ನವದೆಹಲಿ : ಪ್ರಿಯಾಂಕ ಗಾಂಧಿ ಕಾಂಗ್ರೆಸ್ ನ ಪ್ರಧಾನಿ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದ ...

news

ಅತಿ ಹೆಚ್ಚು ಚೆಕ್‌ ಡ್ಯಾಂ ಗಳನ್ನು ನಿರ್ಮಿಸುವ ಗ್ರಾ.ಪಂ.ಗಳಿಗೆ ತಲಾ 1 ಕೋಟಿ ರೂ.ಬಹುಮಾನ- ಸಚಿವ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಿರುವ ಹಿನ್ನಲೆಯಲ್ಲಿ ಅಂತರ್ಜಲ ಅಭಿವೃದ್ಧಿ ಪಡಿಸುವ ...

news

ಆಪರೇಷನ್ ಕಮಲಕ್ಕೆ ಒಳಗಾಗಿದ್ರಾ ಅತೃಪ್ತ ಶಾಸಕ ಮಹೇಶ್ ಕುಮಟಳ್ಳಿ. ಈ ಬಗ್ಗೆ ಅವರು ಹೇಳಿದ್ದೇನು?

ಬೆಳಗಾವಿ : ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎನ್ನಲಾಗಿದ್ದ ಕಾಂಗ್ರೆಸ್ ನ ಅತೃಪ್ತ ಶಾಸಕ ಮಹೇಶ್ ಕುಮಟಳ್ಳಿ ...