ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ಮಾತನಾಡಲು ಬಾರದ ಮಹಿಳೆ ಮೇಲೆ ಕಾಮುಕ ಅತ್ಯಾಚಾರ ಎಸಗಿದ್ದು, ಘಟನೆ ನಡೆದ ಒಂದು ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದ ಸಂಬಂಧಿಕರು ಮತ್ತು ಸಾರ್ವಜನಿಕರು ಆರೋಪಿಯನ್ನು ಕೋರ್ಟಿಗೆ ಕರೆದುಕೊಂಡು ಹೋಗದೆ ನಮ್ಮ ಎದುರಲ್ಲೇ ಶೂಟ್ ಮಾಡಬೇಕು. ಇಲ್ಲದಿದ್ದರೆ ನಮ್ಮ ವಶಕ್ಕೆ ಕೊಡಬೇಕು ಎಂದು ಪ್ರತಿಭಟನೆ ನಡೆಸಿದ್ದಾರೆ. ಆಕ್ರೋಶಗೊಂಡ ಜನ ಆರೋಪಿ ಮೇಲೆ ದಾಳಿ ಮಾಡಲು