ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮತ್ತು ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಹಿನ್ನೆಲೆ. ಸಿಎಂ ಸಿದ್ದರಾಮಯ್ಯ ಪ್ರವಾಸ ಸಂದರ್ಭದಲ್ಲಿ ರೈತರು ಪ್ರತಿಭಟನೆ ನಡೆಸುವ ಆತಂಕ ಎದುರಾಗಿದೆ.. ಹಾಗಾಗಿ ರಾತ್ರೋರಾತ್ರಿ ಮೈಸೂರು, ಚಾಮರಾಜನಗರ ಜಿಲ್ಲೆಯ ಹಲವೆಡೆ ರಾತ್ರೋರಾತ್ರಿ ರೈತ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ತಾಲ್ಲೂಕು, ಟಿ ನರಸೀಪುರ ತಾಲ್ಲೂಕು, ನಂಜನಗೂಡು ತಾಲ್ಲೂಕು ಹಾಗು ಚಾಮರಾಜನಗರ ಗ್ರಾಮಾಂತರ ಪ್ರದೇಶದ ವ್ಯಾಪ್ತಿಯಲ್ಲಿ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.. ರಾತ್ರೋರಾತ್ರಿ