ಮಂಗಳೂರು : ಮಂಗಳೂರಿನಲ್ಲಿ ನಡೆದ ಹಿಂಸಾಚಾದ ಬಗ್ಗೆ ಪ್ರಚೋದನಾಕಾರಿ ಪೋಸ್ಟ್ ಮಾಡಿದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲದ ಅಬೂಬಕರ್ ಸಿದ್ದಿಕ್ ಯಾನೆ ಜಲ್ಲಿ ಸಿದ್ದಿಕ್ ಬಂಧಿತ ಆರೋಪಿಯಾಗಿದ್ದು, ಈತ ಅಫ್ಘಾನಿಸ್ತಾನ , ಸಿರಿಯಾದಲ್ಲಿ ನಡೆದ ದೌರ್ಜನ್ಯದ ದೃಶ್ಯಗಳನ್ನು ಮಂಗಳೂರಿನಲ್ಲಿ ನಡೆದ ದೃಶ್ಯಗಳೆಂದು ಹೇಳಿ ವಾಟ್ಸಾಪ್ ನಲ್ಲಿ ಪೋಸ್ಟ್ ಮಾಡಿದ್ದಾನೆ. ಈ ಹಿನ್ನಲೆಯಲ್ಲಿ ಈ ಬಗ್ಗೆ ಮಾಹಿತಿ ಕಲೆ ಹಾಕಿದ ಸೈಬರ್ ಅಪರಾಧ ಪೊಲೀಸರು ಆತನನ್ನು ಬಂಧಿಸಿ ಮುಂದಿನ