ಕುಡಿದ ಅಮಲಿನಲ್ಲಿ ಪರಿಚಿತನನ್ನ ಹತ್ಯೆಗೈದಿದ್ದ ಬಾಲಾಪರಾಧಿಯ ಬಂದಿಸುವಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸರು ಯಶಸ್ವಿಯಾಗಿದ್ದಾರೆ.ಅ.21ರಂದು ಕೆ.ಎಸ್.ಲೇಔಟ್ ಠಾಣಾ ವ್ಯಾಪ್ತಿಯ ಕಾಶಿನಗರ ಸರ್ಕಲ್ ನಲ್ಲಿ ಮರದ ದೊಣ್ಣೆಯಿಂದ ಮುಖೇಶ್ ಎಂಬಾತನ ತಲೆಗೆ ಹೊಡೆದು ಹತ್ಯೆಗೈಯ್ಯಲಾಗಿತ್ತು,ಕೊಲೆಯಾದ ಮುಖೇಶ್ ಹಾಗೂ ಆರೋಪಿ ಇಬ್ಬರೂ ಸಹ ಬಿಹಾರ ಮೂಲದವರಾಗಿದ್ದು ಕಳೆದ ಹಲವು ವರ್ಷಗಳ ಹಿಂದೆ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದರು.ಮೊದಲಿಗೆ ಮೃತ ಮುಖೇಶ್ ಸಿಲಿಕಾನ್ ಸಿಟಿಗೆ ಬಂದಿದ್ದ ತನ್ನ ಊರಿನವನೇ ಎಂದು ಆರೋಪಿಯನ್ನ ಟೈಲ್ಸ್ ವರ್ಕ್ ಕೆಲಸಕ್ಕೆ ಕರೆದುಕೊಂಡು