ಹೆಂಡತಿಗೆ ಕೈಕೊಟ್ಟ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಎರಡು ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.