ಕೋಟಿ ಕೋಟಿ ಮೌಲ್ಯದ ಆಸ್ತಿ ಕಬಳಿಕೆಗೆ ನಕಲಿ ದಾಖಲೆ ಸೃಷ್ಟಿ ಮಾಡಿದವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. BBMP ಸಿಬ್ಬಂದಿ ಸೇರಿ ಐವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಪಟ್ಟಣಗೆರೆ ಗ್ರಾಮದ ರಾಮಕೃಷ್ಣಯ್ಯ ಎಂಬುವರ ಜಮೀನು ಕಬಳಿಸಲು ಇವರು ನಕಲಿ ದಾಖಲೆ ಸೃಷ್ಟಿಸಿದ್ರು. ನಕಲಿ ದಾಖಲೆ ಸೃಷ್ಟಿಸಿ ಅತಿಕ್ರಮ ಪ್ರವೇಶ ಮಾಡಿದ್ರು. 40 ಕೋಟಿ ಮೌಲ್ಯದ 3 ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ ಮಾಡಲಾಗಿತ್ತು. ಭೂ ದಾಖಲೆ, ಡೆತ್ ಸರ್ಟಿಫಿಕೇಟ್ಗಳನ್ನು