ಗ್ರಾಹಕರು ಬ್ಯಾಂಕ್ನಲ್ಲಿ ಗಿರಿವಿ ಇಟ್ಟಿದ್ದ ಚಿನ್ನವನ್ನು ಕಳ್ಳತನ ಮಾಡಿ, ನಕಲಿ ಚಿನ್ನ ತಂದಿಟ್ಟ ಆರೋಪದ ಮೇಲೆ ಬ್ಯಾಂಕ್ ಸಿಬ್ಬಂದಿಯೊಬ್ಬನನ್ನು ಬಂಧಿಸಿದ ಪ್ರಕರಣ ಹಾಸನದ ಬೆಳವಾಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಲವ ಬಿ.ಎನ್ ಎಂದು ಗುರುತಿಸಲಾಗಿದೆ. ಆರೋಪಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದಾನೆ. ಅಲ್ಲದೇ ಆ ಜಾಗದಲ್ಲಿ ನಕಲಿ ಚಿನ್ನವನ್ನು ತಂದಿಟ್ಟಿದ್ದ ಎಂದು ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕಿ ಅನುರಾಧ ಅವರು ಆರೋಪಿಸಿದ್ದಾರೆ. ಆರೋಪಿ ಬೆಳವಾಡಿ ಗ್ರಾಮದ SBI