ಮೊಬೈಲ್ ಕದ್ದು IMEI ನಂಬರ್ ಬದಲಿಸಿ ಮಾರಾಟ ಮಾಡುತ್ತಿದ್ದ ಆರೋಪಿಗಳು ಅಂದರ್ ಆಗಿದ್ದಾರೆ. ಬೆಂಗಳೂರಿನ ಆಶೋಕ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.