ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ನಲ್ಲಿ ಮಂಗಲಪೇಟೆಯ ಮೊಹಮದ್ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಒಟ್ಟು 6 ಮಂದಿ ಹಂತಕರಿದ್ದು, ಬಂಧಿತರನ್ನು ಸುಹಾಸ್ ಶೆಟ್ಟಿ , ಮೋಹನ್ , ಗಿರಿಧರ್, ಅಭಿಷೇಕ್ , ಶ್ರೀನಿವಾಸ್ , ದೀಕ್ಷಿತ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಈ ಹತ್ಯೆ ಪ್ರೇಮ ಪ್ರಕರಣ ಮತ್ತು ಮುಸ್ಲಿಂ ಪಂಗಡಗಳ ನಡುವಿನ