ಖೋಟಾನೋಟು ಮುದ್ರಿಸಿ ರಾಜಧಾನಿಯಲ್ಲಿ ಚಲಾವಣೆಗೆ ಯತ್ನಿಸುತ್ತಿದ್ದ ನಾಲ್ವರು ಅಂತಾರಾಜ್ಯ ಆರೋಪಿಗಳನ್ನ ಸುಬ್ರಮಣ್ಯಪುರ ಪೊಲೀಸರು ಬಂಧಿಸಿ 11 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆದ್ರೆ. ಮತ್ತೊಂದು ಕಡೆ ಗಾಂಜಾ ಮಾರಾಟ ಮಾಡುತ್ತಿದ್ದ ಖರ್ತನಾಕ್ ಗ್ಯಾಂಗ್ ನ್ನ ಖಾಕಿ ಪಡೆ ಅರೆಸ್ಟ್ ಮಾಡಿದ್ದಾರೆ.