Normal 0 false false false EN-US X-NONE X-NONE ಕೊಡಗು : ಲಾಕ್ ಡೌನ್ ನಡುವೆ ಅಕ್ರಮವಾಗಿ ಮದ್ಯವನ್ನು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಗರಗಂದೂರು ಗ್ರಾಮದಲ್ಲಿ ಮೂವರು ಆರೋಪಿಗಳು ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದರು. ಮಾಹಿತಿ ತಿಳಿದ ಸುಂಟಿಕೊಪ್ಪ ಪೊಲೀಸ್ ಠಾಣಾ ಪೊಲೀಸರು ಮದ್ಯದ ವಾಹನದ ಮೇಲೆ ದಾಳಿ ನಡೆಸಿ ಮದ್ಯವನ್ನು