ಬೆಂಗಳೂರು : ಮಂಗಳೂರಿನಲ್ಲಿ ತಾಂಬೂಲ ಪ್ರಶ್ನೆ ಇಡಲಾಗಿದೆ. ಇದೊಂದು ಭಾವನಾತ್ಮಕ ವಿಚಾರ ಅದನ್ನು ಬಿಜೆಪಿ ನಾಯಕರು ಅವರ ಮನೆಯಲ್ಲಿ ಇಟ್ಟುಕೊಳ್ಳಲಿ.ಈ ಬಗ್ಗೆ ಸರ್ಕಾರ ಮಧ್ಯಪ್ರವೇಶ ಮಾಡ್ಬೇಕು ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರಿಗೆ ಏನೇನ್ ನಂಬಿಕೆ ಇದೆಯೋ? ಏನ್ ಬೇಕಾದ್ರೂ ಮಾಡಿಕೊಳ್ಳಲಿ. ನಾವು ಮಧ್ಯಪ್ರವೇಶ ಮಾಡಲ್ಲ. ಬಿಜೆಪಿ ನಾಯಕರು ರಾಜ್ಯವನ್ನು ಸಾಯಿಸ್ತಿದ್ದಾರೆ.ಅವರ ಸ್ವಂತಕ್ಕೆ, ಮನೆಗೆ ಏನ್ ಬೇಕಾದ್ರೂ ಮಾಡಲಿ. ಆದರೆ ಇಲ್ಲಿ