ಆಫ್ರಿಕನ್ ಪ್ರಜೆ ಸಾವು ಪ್ರಕರಣದ ಸಂಬಂಧ ದಾಂಧಲೆ ಮಾಡಿ ಪೊಲೀಸರ ವಶದಲ್ಲಿರುವ ಅಫ್ರಿಕನ್ ಪ್ರಜೆಯೊಬ್ಬನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವಿಚಾರಣೆ ನಡೆಸುತ್ತಿರುವ ಪೊಲೀಸರಿಗೆ ಹೊಸ ತಲೆನೋವು ಶುರುವಾಗಿದೆ.