ರಂಭಾಪುರಿ ಶ್ರೀಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಪೋಸ್ಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.ಅಯ್ಯನಗೌಡ ಪಾಟೀಲ ಎಂಬಾತನನ್ನು ಕಲಬುರ್ಗಿ ಪೊಲೀಸರು ಬಂಧಿಸಿದ್ದಾರೆ. ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆ ಪೊಲೀಸರು, ಅಯ್ಯನಗೌಡ ಪಾಟೀಲ್ ನನ್ನು ಬಂಧಿಸಿದ್ದಾರೆ.ಅಯ್ಯನಗೌಡ ಪಾಟೀಲ ಜೇವರ್ಗಿ ಕಾಲೋನಿ ನಿವಾಸಿಯಾಗಿದ್ದು, ಸದ್ಯ ಕಲಬುರ್ಗಿಯ ಸಿ.ಐ.ಬಿ. ಕಾಲೋನಿಯಲ್ಲಿ ವಾಸಿಸುತ್ತಿದ್ದ. ರಂಭಾಪುರಿ ಶ್ರೀಗಳ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ. ರಂಭಾಪುರಿ ಶ್ರೀಗಳನ್ನು ವೇಶ್ಯೆಗೆ ಹೋಲಿಸಿದ್ದ ಅಯ್ಯನಗೌಡ, ಗಯ್ಯಾಳಿ ಇತ್ಯಾದಿಯಾಗಿ ಅವಹೇಳನ