ಪತಿಯನ್ನು ಕೊಂದು ಸಹಜ ಸಾವು ಎಂದು ನಾಟಕವಾಡಿದ್ದ ಪತ್ನಿಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕಾವ್ಯ ಅಲಿಯಾಸ್ ಭಾರತಿ(40) ಬಂಧಿತ ಮಹಿಳೆಯಾಗಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೇ 2 ರಂದು ಓಂ ನಗರದ ನಿವಾಸದಲ್ಲಿ ಪತಿ ಶಿವಯೋಗಿ ಹಳೆಮನೆಯನ್ನ ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಕೊಲೆ ಮಾಡಿದ್ದಳು. ಬಳಿಕ ಮಂಚದ ಮೇಲಿಂದ ಬಿದ್ದು ಸತ್ತಿದ್ದಾರೆಂದು ಎಂದು ಕಥೆ ಕಟ್ಟಿದ್ದಳು. ಆದ್ರೆ ಶಿವಯೋಗಿ ಸಹೋದರಿ ರಾಜೇಶ್ವರಿಯಿಂದ ಸಂಶಾಯಸ್ಪದ ಸಾವೆಂದು ವಿದ್ಯಾನಗರ