2022ರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಅರಮನೆಗೆ ದಸರಾ ಗಜಪಡೆ ಆಗಮಿಸಿವೆ. ಅಭಿಮನ್ಯು ನೇತೃತ್ವದಲ್ಲಿ ಕಾಡಿನಿಂದ ನಾಡಿಗೆ ಗಜಪಡೆ ಆಗಮಿಸಿವೆ. ಅಭಿಮನ್ಯು, ಅರ್ಜುನ, ಗೋಪಾಲಸ್ವಾಮಿ, ಭೀಮ, ಧನಂಜಯ, ಕಾವೇರಿ, ಚೈತ್ರ, ಲಕ್ಷ್ಮೀ, ಮಹೇಂದ್ರ ಸೇರಿ ಎಲ್ಲಾ ಆನೆಗಳಿಗೂ ಅರಣ್ಯ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ಟಿ ಸೋಮಶೇಖರ್ರಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಅರಮನೆಗೆ ಸ್ವಾಗತಿಸಿದರು. ಪೂಜೆ ಸಲ್ಲಿಸಿದ ನಂತರ ಅಶೋಕಪುರಂ, ಬಲ್ಲಾಳ್ ವೃತ್ತ, ಆರ್ ಟಿ ಓ ವೃತ್ತ,