ಚಿತ್ರದುರ್ಗ : ಆತ ಯಾರ ಸಹವಾಸಕ್ಕೂ ಹೋಗದೇ ತನ್ನ ಪಾಡಿಗೆ ತಾನು ಗೂಡಂಗಡಿ ಇಟ್ಕೊಂಡು ಜೀವನ ಸಾಗಿಸ್ತಿದ್ದ ವ್ಯಕ್ತಿ.ಸಿನಿಮಾದಲ್ಲಿ ವಿಲನ್ ಪಾರ್ಟ್ ಮಾಡುತ್ತಿದ್ದ ಪಕ್ಕದ ಮನೆಯವ ರಿಯಲ್ ಲೈಫ್ನಲ್ಲೂ ವಿಲನ್ ರೀತಿ ವರ್ತಿಸಿ ಆತನ ತಲೆ ಕಡಿದು ಜಮೀನಿನಲ್ಲಿ ಹೂತಾಕಿರೋ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.ಹೀಗೆ ತನ್ನ ಗಂಡನನ್ನು ಕಳೆದುಕೊಂಡ ನೋವಿನಲ್ಲಿ ಮಕ್ಕಳೊಂದಿಗೆ ನಡು ರಸ್ತೆಯಲ್ಲೇ ಕಣ್ಣೀರು ಹಾಕ್ತಿರೋ ಗಂಗಮ್ಮ. ಅತ್ತ ತಲೆ ಬೇರ್ಪಟ್ಟು ಶವವಾಗಿ ಮಲಗಿರೋ ಮೃತ ದುರ್ದೈವಿ