BJP ಟಿಕೆಟ್ ಲಿಸ್ಟ್ ರೆಡಿಯಾಗಿದ್ದು, ಘೋಷಣೆಯಷ್ಟೇ ಬಾಕಿ ಇದೆ. ಈ ಬಾರಿ ಹೈಕಮಾಂಡ್ ಅಳೆದು ತೂಗಿ ಗೆಲ್ಲುವವರಿಗೆ ಟಿಕೆಟ್ ಫೈನಲ್ ಮಾಡಿದೆ ಎಂದು BJP ಉನ್ನತ ಮೂಲಗಳು ತಿಳಿಸಿವೆ. ಕ್ಷೇತ್ರದಲ್ಲಿ ವರ್ಚಸ್ಸು ಕಳೆದುಕೊಂಡ ಶಾಸಕರಿಗೆ ಈ ಬಾರಿ ಟಿಕೆಟ್ ಮಿಸ್ ಆಗುವ ಸಾಧ್ಯತೆ ಹೆಚ್ಚಿದ್ದು, ಕೆಲ ಶಾಸಕರಲ್ಲಿ ಆತಂಕ ಮನೆ ಮಾಡಿದೆ.. ರಾಣೇಬೆನ್ನೂರು ಶಾಸಕ ಅರುಣ್ ಕುಮಾರ್ ಪೂಜಾರ ಪತ್ನಿ ಮಂಗಳಾ ಗೌರಿ ಹಾವೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು