ಬೆಂಗಳೂರು : ನಿಗಮ ಮಂಡಳಿಯಲ್ಲಿ ಸ್ಥಾನ ಪಡೆದವರ ಬಗ್ಗೆ ಶಾಸಕ ಯತ್ನಾಳ್ ಅವಮಾನೀಯ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಅವರ ವಿರುದ್ಧ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ದೂರು ನೀಡಲು ನಿರ್ಧಾರ ಮಾಡಿದ್ದಾರೆ.