ಬೆಂಗಳೂರು : ಸಿಎಂ ವಿರುದ್ಧ ಈಶ್ವರಪ್ಪ ದೂರು ವಿಚಾರ ಈಶ್ವರಪ್ಪ ಪತ್ರಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಈಶ್ವರಪ್ಪ ಅವರು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಬಿಜೆಪಿ ಹೈಕಮಾಂಡ್ ಮತ್ತು ರಾಜ್ಯಪಾಲರಿಗೆ ದೂರು ನೀಡಿದ್ದು, ಈ ಬಗ್ಗೆ ಪಕ್ಷದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.ಈ ಬಗ್ಗೆ ಮಾತನಾಡಿದ ಅರುಣ್ ಸಿಂಗ್ ಅವರು, ಈಶ್ವರಪ್ಪ ಸಂಪುಟದಲ್ಲಿ ಹಿರಿಯ ಸಚಿವರು. ಈಶ್ವರಪ್ಪ ಹೀಗೆ ಬಹಿರಂಗ ಪತ್ರ