ಪದೇ ಪದೇ ಸರ್ಕಾರ ಹಾಗೂ ನಾಯಕರ ವಿರುದ್ದ ಯತ್ನಾಳ್ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ. ಪಂಚಮಸಾಲಿಯ ನಾಲ್ಕು ಜನ ಸಚಿವರು ನಮ್ಮಲ್ಲಿ ಇದ್ದಾರೆ, ಸ್ವಾಮೀಜಿಗಳೂ ಸಹ ಮೋದಿಯವರೊಂದಿಗೆ ಖುಷಿಯಾಗಿದ್ದಾರೆ ಅಸಮಾಧಾನದ ಪ್ರಶ್ನೆಯೇ ಬರಲ್ಲ ಎಂದ ಕಾಂಗ್ರೆಸ್ ಭಾರತ್ ಜೋಡೊ ಯಾತ್ರೆ ಮಾಡುತ್ತಿದೆ. ಯಾತ್ರೆ ಉದ್ದಕ್ಕೂ ಸಹ ಫಲಾನುಭವಿಗಳ ಸಭೆ ಮಾಡಲಿ, ಕಾಂಗ್ರೆಸ್ ಅವಧಿಯಲ್ಲಿ ಯಾವ ಫಲಾನುಭವಿಗಳಿಗೆ ಏನೇನು ಮಾಡಿದ್ದಾರೆ ಎಂದು