ಕಲಬುರಗಿ: ಸರಣಿ ಕೊಲೆ ಮಾಡಿದ ರಾಕ್ಷಸ ಮಾಲೀಕಯ್ಯ ಗುತ್ತೇದಾರ ಜೈಲಿನಲ್ಲಿರಬೇಕಿತ್ತು. ಆದರೆ ವಿಧಾನಸೌಧದಲ್ಲಿದ್ದಾರೆ. ಗುತ್ತೇದಾರ್ ಕೋಣವಿದ್ದಂತೆ ಅದನ್ನು ಕಡಿಯಲೇಬೇಕು ಎಂದು ಶಾಸಕ ಮಾಲೀಕಯ್ಯ ಗುತ್ತೇದಾರ ವಿರುದ್ಧ ಮಾಜಿ ಶಾಸಕ ಎಂ.ವೈ.ಪಾಟೀಲರ ಪುತ್ರ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಅರುಣಕುಮಾರ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.