Widgets Magazine

ಫೆ.16ರಂದು 3ನೇ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಅರವಿಂದ್ ಕ್ರೇಜಿವಾಲ್

ನವದೆಹಲಿ| pavithra| Last Modified ಗುರುವಾರ, 13 ಫೆಬ್ರವರಿ 2020 (08:52 IST)
ನವದೆಹಲಿ : ದೆಹಲಿಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಆಮ್ ಅದ್ಮಿ ಪಕ್ಷದ ನಾಯಕ ಅರವಿಂದ್ ಕ್ರೇಜಿವಾಲ್ ಅವರು ಫೆಬ್ರವರಿ 16ರಂದು ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಈ ಬಗ್ಗೆ ಅರವಿಂದ್ ಅವರು ಗವರ್ನರ್ ಅನಿಲ್  ಬೈಜಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಫೆಬ್ರವರಿ 16ಕ್ಕೆ ಕಾರ್ಯಕ್ರಮ ನಡೆಸಲು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.


ರಾಮಲೀಲಾ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳನ್ನು ಹಾಗೂ ರಾಜಕೀಯ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಚಿಂತನೆ ನಡೆಸಲಾಗುತ್ತಿದೆ.ಇದರಲ್ಲಿ ಇನ್ನಷ್ಟು ಓದಿ :