ಔಟರ್ ರಿಂಗ್ ರೋಡ್ ನವರು ಮಳೆಯಿಂದ ಆ ಕ್ಷೇತ್ರದಲ್ಲಿ ಏನಾಗಿದೆ ಅಂತ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.ಅವರಿಗೆ ಎಷ್ಟು ಕೋಟಿ ನಷ್ಟ ಆಗಿದೆ ಅಂತ ಹೇಳಿದ್ದಾರೆ.ಅವರಿಗೆ ಬಾಯಿ ಇತ್ತು,ಶಕ್ತಿ ಇತ್ತು ಪತ್ರ ಬರೆದಿದ್ದಾರೆ.ಆದರೆ ಶಕ್ತಿ ಇಲ್ಲದ ಮಹಿಳೆಯರು ಶಾಸಕರಿಗೆ ಕೇಳದೇ ಇನ್ ಯಾರಿಗೆ ಕೇಳಬೇಕು ಅಂತಾ ಅರವಿಂದ್ ಲಿಂಬಾವಳಿ ವಿರುದ್ಧ ಅಸಾಮಾಧಾನ ಹೊರಹಾಕಿದ್ದಾರೆ. ಶಾಸಕರಿಗೆ ಕೇಳುವಷ್ಟು ಶಾಂತಿ ಸಹನೆ ಇಲ್ಲ ಅಂದರೆ ಅವರು ಆ ಕ್ಷೇತ್ರದ ಶಾಸಕರಾಗಿ ಇರುವುದಕ್ಕೆ ಯೋಗ್ಯರಲ್ಲ