ಆನೇಕಲ್ : ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ ಆಗುತ್ತಿದೆ. ದೇಶದ್ರೋಹಿಗಳು ಪಾಕಿಸ್ತಾನ ಕ್ಕೆ ಜೈ ಎನ್ನುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಹಲವು ಕಡೆ ಗೂಂಡಾಗಿರಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಹೊಸಕೋಟೆ ಕ್ಷೇತ್ರದ ಡಿ ಶೆಟ್ಟಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೋತ್ಸವ ನೆಪದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ. ಪಟಾಕಿ ಸಿಡಿಸಬೇಡಿ ಎಂದಿದ್ದಕ್ಕೆ ದಾಳಿ ಮಾಡಿದ್ದಾರೆ. ದಾಳಿ