ಚೀನಾದಲ್ಲಿ ಕೋವಿಡ್ ಹೆಚ್ಚಾದ ಹಿನ್ನಲೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ.ಸರ್ಕಾರಿ ಕಚೇರಿ ,ಸಾರ್ವಜನಿಕ ಸ್ಥಳಗಳಲ್ಲಿ ಬಾರ್ ರೆಸ್ಟೋರೆಂಟ್ ಅಲ್ಲಿ ಮಾಸ್ಕ್ ಧರಿಸಲು ಆರೋಗ್ಯ ಇಲಾಖೆ ಆದೇಶ ಮಾಡಿದೆ.