ಚೀನಾದಲ್ಲಿ ಕೋವಿಡ್ ಹೆಚ್ಚಾಗುತ್ತಿದ್ದು,ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಇನ್ನೂ ಈ ವೇಳೆ ಮಾತನಾಡಿದ ಬಿಬಿಎಂಪಿಆಯುಕ್ತರು ನಿನ್ನೆ ನಮ್ಮ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಒಂದು ಸುತ್ತಿನ ಸಭೆ ನಡೆದಿದೆ.