ಮುಂಬೈನಿಂದ ಈ ಜಿಲ್ಲೆಗೆ ರೈಲು ಮೂಲಕ ಆಗಮಿಸಿದ ಜನರ ಆರೋಗ್ಯ ತಪಾಸಣೆ ನಡೆಸಲಾಯಿತು. ಮುಂಬೈ-ಗದಗ ರೈಲು ಮೂಲಕ ವಿಜಯಪುರ ಜಿಲ್ಲೆಗೆ ಒಟ್ಟು 210 ಜನ ವಲಸೆ ಕಾರ್ಮಿಕರು ಆಗಮಿಸಿದ್ದು, ಅವರನ್ನು ಜಿಲ್ಲಾಡಳಿತ ಆಯಾ ತಾಲೂಕಿಗೆ ಬಸ್ ವ್ಯವಸ್ಥೆ ಕಲ್ಪಿಸಿ ಕಳುಹಿಸಲಾಯಿತು.ವಿಜಯಪುರದ 95 ಜನರು, ಇಂಡಿ ತಾಲೂಕಿನ 40 ಜನರು, ಸಿಂದಗಿ ತಾಲೂಕಿನ 28 ಜನರು, ಮುದ್ದೇಬಿಹಾಳ ತಾಲೂಕಿನ 18 ಜನರು ಹಾಗೂ ಬಸವನಬಾಗೇವಾಡಿ ತಾಲೂಕಿನ 29 ಜನರನ್ನು ಆಯಾ ತಾಲೂಕಿನ