ಸದ್ಯಕ್ಕೆ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅನುಮತಿ ಇಲ್ಲಾ ಎಂದು ಸಚಿವ ಸಚಿವ ಕೆ ಎಚ್ ಮುನಿಯಪ್ಪ ಹೇಳಿದ್ದಾರೆ. ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಆರಂಭವಾಗಿಲ್ಲ ಎಂಬ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ ಅವರು ಹೌದು ಎಪಿಎಲ್ , ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಗೆ ನಾವೇ ಓಪನ್ ಮಾಡಿಲ್ಲ.ಏನು ಕಾರಣ ಅಂತ ಸದ್ಯದಲ್ಲೇ ಹೇಳ್ತೇವೆ. ಇನ್ನೂ ಒಂದಿಷ್ಟು ದಿನ ಎಪಿಎಲ್, ಬಿಪಿಎಲ್ ಅರ್ಜಿ ಸಲ್ಲಿಕೆ ಗೆ