ಪ್ರವೀಣ್ ಕೇಸ್ ನಲ್ಲಿ ತನಿಖೆ ನಡೆಯುತ್ತಿದ್ದು, ಯಾರು ಕೊಲೆ ಮಾಡಿದ್ದಾರೆ ನಮಗೆ ಅಂತ ಗೊತ್ತಾಗಿದೆ. ಎರಡ್ಮೂರು ದಿನಗಳಲ್ಲಿ ಬಂಧನ ಮಾಡಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ರು