ಕುಟುಂಬದೊಂದಿಗೆ ದುಬೈಗೆ ಪ್ರಯಾಣ ಬೆಳೆಸಿದ್ದ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಇಂದು ದುಬೈನಿಂದ ಬೆಂಗಳೂರಿಗೆ ಬಂದಿದ್ದು,ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.