ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿರುವ ಸ್ವಯಂ ಘೋಷಿತ ದೇವ ಮಾನವ ಅಸಾರಾಂ ಬಾಪು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಮಾಡಿದೆ.ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರೋ ಆರೋಪ ಹೊತ್ತಿರುವ ಸ್ವಯಂ ಘೋಷಿತ ದೇವ ಮಾನವ ಅಸಾರಾಂ ಬಾಪು ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕಾರ ಮಾಡಿದೆ.ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟನ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿದೆ. ಲೈಂಗಿಕ ಕಿರುಕುಳದ ಪ್ರಕರಣದ ವಿಚಾರಣೆ ನಡೆಸಬೇಕಿದೆ. ವಿಚಾರಣೆ ಮುಗಿಯೋವರೆಗೂ ಜಾಮೀನು