ಬೆಂಗಳೂರು : ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ ಆಶಾ ಕಾರ್ಯಕರ್ತೆಯರು ಇಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೆ ಬೃಹತ್ ಜಾಥಾ ನಡೆಸಲಿದ್ದಾರೆ. ಆದಕಾರಣ ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಳೆದ ಬಾರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು