ನಾನು ಕೂಡ ಬಜರಂಗಿ.. ನಮ್ಮ ಮನೆ ಹತ್ತಿರ ಬನ್ನಿ ನೋಡೊಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ಗೆ ಸಚಿವ ಆರ್.ಅಶೋಕ್ ಸವಾಲು ಹಾಕಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಎಲ್ಲರೂ ಕೂಡ RSS, ಬಜರಂಗದಳದಿಂದ ಬಂದಿರೋದು. ನಿಮಗೆ ಬ್ಯಾನ್ ಮಾಡೋಕೆ ತಾಕತ್ತು, ಧಮ್ ಇದೆಯಾ ಎಂದು ಪ್ರಶ್ನಿಸಿದ್ರು.. ಪಾಕಿಸ್ತಾನಕ್ಕೆ ಜೈ ಅನ್ನೋ ಸಂಸ್ಕಾರ ನಮ್ಮದಲ್ಲ. ಕಾಂಗ್ರೆಸ್ ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದೆ.