ಬೆಂಗಳೂರು : ಮೇಕೆದಾಟು ಅಂದ್ರು, ಈಗ ಮೇಕೆನೂ ಇಲ್ಲ, ದಾಟು ಇಲ್ಲ. ಅಧಿಕಾರ ಬಂದ ಮೇಲೆ ಕಾವೇರಿನೂ ಇಲ್ಲ, ಮೇಕೆದಾಟು ಇಲ್ಲ ಎಂದು ಮಾಜಿ ಸಚಿವ ಆರ್. ಅಶೋಕ್ ಲೇವಡಿ ಮಾಡಿದ್ದಾರೆ.