ಕಾಂಗ್ರೆಸ್ ಗ್ಯಾರಂಟಿಗೆ ಷರತ್ತುಗಳ ವಿಚಾರವಾಗಿ ಮಾಜಿ ಸಚಿವ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸಿದ್ದು,ಆಗ ಗ್ಯಾರಂಟಿ ಕೊಟ್ಟೇ ಕೊಡ್ತೀವಿ ಅಂತ ಹೇಳಿದ್ರು.ಈಗ ಪರಮೇಶ್ವರ್ ಅವರು ಕಂಡೀಷನ್ಸ್ ಅಪ್ಲೈ ಅಂತ ಸ್ಟಾರ್ ಮಾರ್ಕ್ ಹಾಕಿದ್ದಾರೆ.ಆಗ ನನಗೂ ಸಿಗುತ್ತೆ, ನಿನಗೂ ಸಿಗುತ್ತೆ.ನನಗೂ ಭಾಗ್ಯ, ನಿನಗೂ ಭಾಗ್ಯ ಅಂತ ಸಿದ್ದರಾಮಯ್ಯ, ಶಿವಕುಮಾರ್ ಹೇಳಿದ್ರು.ಸ್ಪಷ್ಟತೆಯಿಂದ ಎಲ್ಲರಿಗೂ ಮಾತು ಕೊಟ್ಟಿದಾರೆ.200 ಯೂನಿಟ್ ಕರೆಂಟ್ ಫ್ರೀ,2000 ಫ್ರೀ, ನಿರುದ್ಯೋಗ ಭತ್ಯೆ ಅಂತ ಹೇಳಿದ್ರು.ಎಲ್ಲರಿಗೂ ಕೊಡಲಿ ಅಂತಾ ಅಶ್ವಥ್ ನಾರಾಯಣ್ ಹೇಳಿದ್ರು. ಹಳ್ಳಿಗಳಲ್ಲಿ