ಅಧಿಕಾರಕ್ಕೆ ಬಂದ ನಂತರ ಸರ್ಕಾರ ಬೆಲೆ ಏರಿಕೆ ಮಾಡಿದೆ. ಕರಂಟ್ ಬೆಲೆ ಯನ್ನ ಹೆಚ್ಚಳ ಮಾಡಿದ್ದಾರೆ.ಗ್ಯಾರಂಟಿ ಕೊಡ್ತೀವಿ ಎಂದು ಜನರಿಗೆ ಮೋಸ ಮಾಡಿದ್ದಾರೆ ಎಂದು ಡಿಕೆ ಶಿವಕುಮಾರ್ ವಿರುದ್ಧ ಅಶ್ವತ್ ನಾರಾಯಣ ಕೆಂಡಮಂಡಲರಾಗಿದ್ದಾರೆ.