ಟಿಪ್ಪು ರೀತಿ ಸಿದ್ದರಾಮಯ್ಯರನ್ನ ಹೊಡೆದಾಕಿ’ಎಂಬ ಹೇಳಿಕೆಗೆ ಕಾಂಗ್ರೆಸ್ ಕೆಂಡಾಮಂಡಲವಾಗಿದ್ದು, ಅಶ್ವಥ್ ನಾರಾಯಣ್ರನ್ನು ಕೂಡಲೇ ಅರೆಸ್ಟ್ ಮಾಡಬೇಕು ಎಂದು ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಸಲೀಂ ಅಹಮ್ಮದ್ ಹೇಳಿಕೆ ನೀಡಿದ್ದಾರೆ. ಒಬ್ಬ ಮಂತ್ರಿಯಾಗಿ ಈ ರೀತಿ ಮಾತಾಡೋದು ಅವರ ಬದ್ದತೆ ತೋರಸುತ್ತದೆ ನಾಚಿಕೆಯಾಗಬೇಕು ಅವರಿಗೆ ಎಂದು ಸಲೀಂ ಅಹಮ್ಮದ್ ವಾಗ್ದಾಳಿ ನಡೆಸಿದರು. BJP ಹೊಡಿ ಬಡಿ ಸರ್ಕಾರವಾಗಿದದು, ಈ ಸರ್ಕಾರದ ಆಯಸ್ಸು ಕೇವಲ 60 ದಿನಗಳು ಮಾತ್ರ. ಹೀಗಾಗಿ ಅವರು ಈ ರೀತಿ