ಮಂಗಳೂರಿನಲ್ಲಿ ಕಳೆದ ರಾತ್ರಿ ಎಎಸ್ಐ ಒಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ರಾತ್ರಿ ಪಾಳಿಯಲ್ಲಿದ್ದ ಎಎಸ್ಐ ಐತಪ್ಪ ಮೇಲೆ ಬೈಕ್`ನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಲೇಡಿ ಹಿಲ್ ಬಳಿ ಅಪಾಚೆ ಬೈಕ್`ನಲ್ಲಿ ಬಂದ ದುಷ್ಕರ್ಮಿಗಳು ರಾಡ್`ನಿಂದ ಎಎಸ್ಐ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡಿರುವ ಎಎಸ್ಐ ಐತಪ್ಪ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ನಿನ್ನೆ ಅನುಮತಿ ಪಡೆಯದೇ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದ ಸಂದರ್ಭ ಎಎಸ್ಐ ಲಾಠಿಚಾರ್ಜ್ ಮಾಡಿದ್ದರು. ಈ