ತಾಜ್ ಮಹಲ್ ಇಸ್ಲಾಂ ವಾಸ್ತುಶಿಲ್ಪದ ಮೇರುಕೃತಿ. ಅದೊಂದು ಸಮಾಧಿ, ದೇವಾಲಯವಲ್ಲ ಎಂದು ಭಾರತೀಯ ಪುರಾತತ್ವ ಇಲಾಖೆ ಆಗ್ರಾ ಕೋರ್ಟ್`ಗೆ ತಿಳಿಸಿದೆ. ಈ ಬಗ್ಗೆ ಸಿವಿಲ್ ನ್ಯಾಯಾಲಯಕ್ಕೆ ಲಿಖಿತ ಹೇಳಿಕೆ ಸಲ್ಲಿಸಿರುವ ಇಲಾಖೆ, ತಾಜ್ ಮಹಲ್ ಶಿವನಿಗಾಗಿ ನಿರ್ಮಿಸಿದ್ದ ತೇಜೋಮಹಾಲಯ ಎಂದು ವಕೀಲರ ತಂಡ ಮಂಡಿಸಿದ್ದ ವಾದವನ್ನ ತಳ್ಳಿ ಹಾಕಿದೆ. ತಾಜ್ ಮಹಲ್ ಹಿಂದೂ ದೇಗುಲ, ಹಿಂದೂಗಳು ಒಳಾಂಗಣ ಪ್ರವೇಶಿಸಲು, ಪೂಜೆ ಪುನಸ್ಕಾರ ನಡೆಸಲು ಅವಕಾಶ ನೀಡಬೇಕೆಂದು ಏಪ್ರಿಲ್ 2015ರಂದು 6