ಹರ್ ಘರ್ ತಿರಂಗಾ ಸ್ಲೋಗನ್ ಡೋಂಗಿ ರಾಜಕೀಯ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಕಟಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಷ್ಟ್ರಧ್ವಜ ವಿಚಾರದಲ್ಲಿ ಡೋಂಗಿ ರಾಜಕೀಯ ಇರಬಾರದು ಅಂತ ಹೇಳಿದ್ದೆ. ಹಿಂದೆ RSS ನ ಕೆಲವು ರಾಷ್ಟ್ರಧ್ವಜ ಬೇಡ ಅಂದಿದ್ದರು. ನಮ್ಮ ರಾಷ್ಟ್ರಧ್ವಜ, ಸಂವಿಧಾನ, ಪ್ರಜಾಪ್ರಭುತ್ವ ವಿರೋಧ ಇತ್ತು. RSS ನವರು ನಾಗರಪುರದ ಕಚೇರಿಯ ಮೇಲೆ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆ ಎಂದು ಪ್ರಶ್ನಿಸಿದರು. ಬಿಹಾರ ಮುಖ್ಯಮಂತ್ರಿ