ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ.ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ವಾಹನದ ಎಲ್ಲಾ ದಾಖಲೆಗಳು ಇದ್ದರೂ ಸಹ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯನ ಮೇಲೆ ಹಲ್ಲೆ ಮಾಡಿದ್ದಾರೆ.ಪೊಲೀಸರು, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಚಿನ್ನಪ್ಪನ ಮೇಲೆ ಹಲ್ಲೆ ಮಾಡಿರೋ ವೀಡಿಯೋ ವೈರಲ್ ಆಗಿದೆ.ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಚಿನ್ನಪ್ಪ ಎಂಬುವರ ಮೇಲೆ ಹಲ್ಲೆ ನಡೆದಿದೆ. ಚಿಂತಾಮಣಿ ಮಾಜಿ ಶಾಸಕ ಡಾ. ಎಂ. ಸಿ.