ಬಿಜೆಪಿ ಅಭ್ಯರ್ಥಿ ವಿರುದ್ಧದ ಲೈಂಗಿಕ ದೌರ್ಜನ್ಯ ಕೇಸ್ ವಜಾ

ಬೆಂಗಳೂರು, ಮಂಗಳವಾರ, 23 ಏಪ್ರಿಲ್ 2019 (15:15 IST)

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿರುದ್ಧ ದಾಖಲಾಗಿದ್ದ ಕೇಸ್ ನ್ನು ಮಹಿಳಾ ಆಯೋಗ ವಜಾ ಮಾಡಿದೆ.

ತೇಜಸ್ವಿ ಸೂರ್ಯ ವಿರುದ್ಧ ನಾನು ಯಾವ ಆರೋಪ ಮಾಡಿಲ್ಲ. ಇದೆಲ್ಲಾ ಸುಳ್ಳು ಸುದ್ದಿ ಎಂದು ಆ ಮಹಿಳೆಯೇ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾಳೆ. ಹೀಗಾಗಿ ರಾಜ್ಯ ಮಹಿಳಾ ಆಯೋಗ ಪ್ರಕರಣ ಕೈಬಿಟ್ಟಿದೆ.

ನಾನು ಮತ್ತು ತೇಜಸ್ವಿ ಉತ್ತಮ ಸ್ನೇಹಿತರು. ಟ್ವಿಟ್ಟರ್ ನಲ್ಲಿ ಆರೋಪ ಮಾಡಿದ್ದೇನೆ ಎನ್ನುವುದು ಸುಳ್ಳು ಮಾಹಿತಿ. ನಮ್ಮಿಬ್ಬರ ನಡುವೆ ಕಿಡಿಗೇಡಿಗಳು ಮಾಡಿರೋ ಕೆಲಸ ಇದಾಗಿದೆ ಎಂದಿದ್ದಾರೆ  ಆ ಯುವತಿ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಫೇಸ್ ಬುಕ್ ನಲ್ಲಿ ಪರಿಚಯವಾದ ಯುವತಿಗೆ ನಾಲ್ಕು ಜನರು ಮಾಡಿದ್ರು ರೇಪ್

ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿಯನ್ನು ಅಪಹರಿಸಿ ರಾತ್ರಿ ಪೂರ್ಣ ನಾಲ್ವರು ಅತ್ಯಾಚಾರ ನಡೆಸಿರುವ ...

news

ಐಡಿ ಕಾರ್ಡ್ ಕೇಳಿದ ಸಿಬ್ಬಂದಿಗಳ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ

ಹಾವೇರಿ : ಸಾಮಾನ್ಯವಾಗಿ ಚುನಾವಣೆ ವೇಳೆ ಸಿಬ್ಬಂದಿಗಳು ಮತದಾರರಲ್ಲಿ ಐಡಿ ಕಾರ್ಡ್ ಕೇಳುತ್ತಾರೆ ಎಂಬ ವಿಚಾರ ...

news

ಶಿವಮೊಗ್ಗ ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಗೆದ್ದೆ ಗೆಲ್ಲುತ್ತಾರೆ-ವಿಶ್ವಾಸ ವ್ಯಕ್ತಪಡಿಸಿದ ಬಿಎಸ್ ವೈ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಅವರು ಗೆದ್ದೆ ಗೆಲ್ಲುತ್ತಾರೆ ಎಂದು ...

news

ರಾಯಚೂರಿನಲ್ಲಿ ಯುವಕರು ಕಪ್ಪು ಪಟ್ಟಿ ಧರಿಸಿ ಮತ ಚಲಾಯಿಸಿದ್ದೇಕೆ?

ರಾಯಚೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ರಾಯಚೂರಿನ ...