ಬೆಂಗಳೂರು: ದಲಿತ ಸಂಘಟನೆ ಮುಖಂಡ ಮತ್ತು ಬಿಜೆಪಿ ಎಸ್ಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಿ.ನಾ.ರಾಮು ಪುತ್ರನ ವಿರುದ್ಧ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.